ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಶ್ರೀಕೃಷ್ಣ ಮಠಕ್ಕೆ ಭೇಟಿ
ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆಯಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್ ,ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಗಣ್ಯಾತ ಗಣ್ಯರು ಉಪಾಧ್ಯಕ್ಷರು