ಗಣೇಶ ಚತುರ್ಥಿಯ ಪ್ರಯುಕ್ತ ಉಡುಪಿಯ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ವಿವಿಧ ಬಗೆಯ ಮೋದಕಗಳ ತಯಾರಿ
ಎಲ್ಲೆಡೆ ಗಣೇಶೋತ್ಸವದ ಸಂಭ್ರಮ ಸಡಗರದಿಂದ ನಡೆಯುತ್ತಿದ್ದರೆ ಉಡುಪಿಯ ವೈಟ್ ಲೊಟಸ್‌ನ ಮಧುರಂ ರೆಸ್ಟೋರೆಂಟ್‌ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಹಕರಿಗಾಗಿ ವಿವಿಧ ಬಗೆಯ ಮೋದಕ ಮತ್ತು ಸಿಹಿ ತಿಂಡಿಗಳನ್ನು ತಯಾರಿಸಲಾಗಿತ್ತು.
ಸಿಹಿತಿಂಡಿಗಳಿಗೆ ಹೆಸರುವಾಸಿಯಾಗಿರುವ ವೈಟ್ ಲೋಟಸ್‌ನ ಮಧುರಂ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬದ ಪ್ರಯುಕ್ತ ಹಲವಾರು ಬಗೆಯ ಗಣೇಶನ ಪ್ರಿಯವಾದ ಸಿಹಿತಿಂಡಿಗಳನ್ನು ಮಾಡಿ ಗ್ರಾಹಕರನ್ನು ಆಕರ್ಷಿಸುತ್ತಿದೆ.