HomeFresh Newsಉಡುಪಿ: ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತ್ಯು

ಉಡುಪಿ: ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತ್ಯು

ಉಡುಪಿ: ಕಳೆದ ರಾತ್ರಿ ಉಡುಪಿಯ ಅಂಬಾಗಿಲು- ಪೆರಂಪಳ್ಳಿ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಬಸ್ ಚಾಲಕ ಸಂದೀಪ್ ಎಂದು ತಿಳಿದುಬಂದಿದೆ. ಇವರು ಉಡುಪಿ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಮೂಲತಃ ಸಾಗರ ತಾಲೂಕಿನವರು ಅವಿವಾಹಿತರೆಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments