HomeEntertainmentಉಡುಪಿ: ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ "ಕರ್ನಾಟಕ ರಾಜ್ಯ...

ಉಡುಪಿ: ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭ

ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

add - Rai's spices
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments