ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.ಕೂರ್ಮರಾವ್ ಅವರಿಗೆ ಸರಕಾರ ಸ್ಥಳವನ್ನು ಗುರುತಿಸಿಲ್ಲ

Related Posts

Leave a Reply

Your email address will not be published.