HomeFresh Newsಉಡುಪಿ : ಕನ್ನರ್ಪಾಡಿ ಕಿನ್ನಿಮೂಲ್ಕಿ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಉಡುಪಿ : ಕನ್ನರ್ಪಾಡಿ ಕಿನ್ನಿಮೂಲ್ಕಿ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ, ಕಾರ್ಯಾಧ್ಯಕ್ಷ ಸಂಜೀವ ಎ, ಪೂಜಾರಿ, ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಕೋಶಾಧಿಕಾರಿಗಳಾದ ಭಾಸ್ಕರ ಸುವರ್ಣ ಮತ್ತು ಪ್ರಶಾಂತ್ ಆಚಾರ್ಯ,ಸಮಿತಿಯ ಎಲ್ಲಾ ಉಪಾಧ್ಯಕ್ಷರುಗಳು ಹಾಗೂ ಜೊತೆ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

add - Haeir
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments