ಉಡುಪಿ ಪಿಎಫ್‍ಐ ಕಾರ್ಯಕರ್ತರಿಂದ ಪ್ರತಿಭಟನೆ : ಲಾಠಿರುಚಿ ತೋರಿಸಿದ ಪೊಲೀಸರು

ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

ಹಲವು ಬಾರಿ ಪೆÇಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಜಗ್ಗದ ಹಿನ್ನಲೆ ಪೊಲೀಸರು ಪಿ ಎಫ್ ಐ ಕಾರ್ಯಕರ್ತರಿಗೆ ಲಾಠಿ ಬೀಸಿ ಗುಂಪನ್ನು ಚದುರಿಸಿದರು.

Related Posts

Leave a Reply

Your email address will not be published.