ಉಡುಪಿ: ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್

ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ.


ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್, ಸೂಕಿ ಖಾಲ ಚಾನಾ, ಆಲೂ ತಮಾಟರಿ ಕರಿ, ಪನೀರ್ ಕೋಫ್ತಾ, ರಾಜ್ಮಾ ಕರಿ, ಸಿಂಗಾರ ಪುರಿ, ರೈಸ್ ಕೀರ್, ರಾಮ ಲಡ್ಡು, ಸ್ಪೆಷಲ್ ಬಟರ್ ಮಿಲ್ಕ್, ಕೋಸಂಬರಿ, ಪಾನಕ, ರಸಾಯನ ಸೇರಿದಂತೆ ವಿವಿಧ ಖಾದ್ಯಗಳನ್ನು ಉಣಬಡಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 6362347641
ಸಂಪರ್ಕಿಸಬಹುದು.

Related Posts

Leave a Reply

Your email address will not be published.