HomeFresh Newsತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ 'ಸ್ವರ್ಣ ನದಿ' Fresh Newsಕರಾವಳಿಉಡುಪಿ ತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ ‘ಸ್ವರ್ಣ ನದಿ’ By v4team July 5, 2023 0 69 Share FacebookXPinterestWhatsApp ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ ಬಜೆ ಡ್ಯಾಮ್ ಭರ್ತಿಯಾಗಿ ನೀರು ಹೊರ ಹೋಗುತ್ತಿದೆ. Tags#baje dam#swarna river#udupi#v4newskarnataka Share FacebookXPinterestWhatsApp Previous articleಮಳೆಯ ಅಬ್ಬರಕ್ಕೆ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ಉಡುಪಿಯಲ್ಲಿ ಸ್ಥಗಿತNext articleMangaluru : ಹಿರಿಯ ನಾಗರಿಕರಿಗೆ ಬಸ್ಸಿನಲ್ಲಿ ಸೀಟು ಕೊಡಲ್ಲ ದೂರಿನ ಹಿನ್ನಲೆ ; ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿದ ಎಎಸ್ಐ v4team RELATED ARTICLES Fresh News ಉಡುಪಿ ಶ್ರೀ ಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ September 29, 2026 Fresh News ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ “ವಿದ್ಯಾರ್ಥಿ ಜೀವನ ಹಾಗೂ ನೈತಿಕತೆ” ಕುರಿತು ವಿಶೇಷ ಉಪನ್ಯಾಸ September 29, 2026 Fresh News ರೋಟರಿ ಆಂಗ್ಲ ಮಾಧ್ಯಮ ಶಾಲೆ,ಕಿನ್ನಿಗೋಳಿ ಆಶ್ರಯದಲ್ಲಿ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟ–2026 ಪೂರ್ವಭಾವಿ ಸಭೆ September 29, 2026 LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment. Δ Most Popular ಉಡುಪಿ ಶ್ರೀ ಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ September 29, 2026 ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ–2026: ಉಭಯ ಜಿಲ್ಲೆಗಳ ಕುಸ್ತಿಪಟುಗಳಿಗೆ ಅವಕಾಶ September 29, 2026 ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಮಾಜಿ ಸಚಿವೆ ರೋಜಾ ಸೆಲ್ವಮಣಿ ಭೇಟಿ September 29, 2026 ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ “ವಿದ್ಯಾರ್ಥಿ ಜೀವನ ಹಾಗೂ ನೈತಿಕತೆ” ಕುರಿತು ವಿಶೇಷ ಉಪನ್ಯಾಸ September 29, 2026 Load more Recent Comments