HomeFresh Newsಉಳ್ಳಾಲ: ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ

ಉಳ್ಳಾಲ: ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ

ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments