ಉಳ್ಳಾಲ: ಅಸೈಗೋಳಿಯಲ್ಲಿ ಕ್ರಿಸ್ಮಸ್ ಕ್ರೀಡಾಕೂಟ ಉದ್ಘಾಟನೆ

ಅಸೈಗೋಳಿ ಮೆರ್ಸಿ ಫ್ರೆಂಡ್ಸ್ ವತಿಯಿಂದ ‘ಕ್ರಿಸ್ಮಸ್ ಟ್ರೋಫಿ-2023′ ಕ್ರೀಡಾಕೂಟ ಅಸೈಗೋಳಿ ಐಟಿಐ ಕಾಲೇಜು ಮೈದಾನದಲ್ಲಿ ನಡೆಯಿತು. ಕೊಣಾಜೆ ಮಂಗಳ ಗ್ರಾಮೀಣ ಯುವಕ ಸಂಘದ ಮಾಜಿ ಅಧ್ಯಕ್ಷ ಅಬ್ದುಲ್ ನಾಸೀರ್ ಕೆ.ಕೆ. ಕ್ರಿಸ್ಮಸ್ ಟ್ರೋಫಿ-2023’ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಏಸು ಕ್ರಿಸ್ತನ ಜನ್ಮದಿನ ಪ್ರಯುಕ್ತ ಶಾಂತಿ, ಸೌಹಾರ್ದತೆ ಉದ್ದೇಶದಿಂದ ಕ್ರೀಡಾಕೂಟ ಅಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು. ಕ್ರೀಡಾಕೂಟ ಸಂಘಟಕ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ ಪ್ರಾಸ್ತಾವಿಕವಾಗಿ ಮಾತನಾಡಿದರು.

Related Posts

Leave a Reply

Your email address will not be published.