ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ

ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು. ಮಂಗಳೂರು ದಕ್ಷಿಣ  ಮಾಜಿ ಶಾಸಕ ಜೆ.ಆರ್ ಲೋಬೊ, ಕೆಪಿಸಿಸಿಯ ಪ್ರೊ. ರಾಧಾಕೃಷ್ಣ , ಕೆಪಿಸಿಸಿ ಸೆಕ್ರೆಟರಿಗಳಾದ ಹುಸೈನ್ , ಜಿ..ಬಾವಾ, ಟಿ.ಕೆ ಸುಧೀರ್, ಡಾ.ಅಭಿಲಾಷ್ ಕೂಡ ಭೇಟಿ ನೀಡಿದ್ದು, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Related Posts

Leave a Reply

Your email address will not be published.