ತಡೆಯಾಜ್ಞೆ ತಂದ ಉಮಾನಾಥ ಕೋಟ್ಯಾನ್

ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸಸಂತೆ ಉಮನಾಥ ಕೋಟ್ಯಾನ್ ಅವರು ಮಂಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ಚುನಾವಣಾ ಸಂದರ್ಭದಲ್ಲಿ ಈ ಧಿಡೀರ್ ಬೆಳವಣಿಗೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿವಿಧ ರೀತಿಯಲ್ಲಿ ಚರ್ಚೆಗಳು ಆರಂಭವಾಗಿದೆ

umanath kotian

Related Posts

Leave a Reply

Your email address will not be published.