Header Ads
Breaking News

ಪಿಕಪ್ ವಾಹನ ಹಾಗೂ ಬೈಕ್ ಢಿಕ್ಕಿ: ಬೈಕ್ ಸವಾರ ದಾರಣ ಸಾವು

ಪಿಕಪ್ ವಾಹನ ಹಾಗೂ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಿಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ. ಬೈಕ್ ಸಹ ಸವಾರ ಕೂಡಾ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೋಟತ್ತಡಿ ನಿವಾಸಿ ಸುದೀಪ್ ಭಂಡಾರಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *