Header Ads
Breaking News

14 ದಿನ ಲಾಕ್‍ಡೌನ್ ಹಿನ್ನೆಲೆ : ಊರಿಗೆ ಮರಳುತ್ತಿರುವ ಜನತೆ

ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ 14 ದಿನ ಲಾಕ್‍ಡೌನ್ ಘೋಷಿಸಿದ್ದು, ಜನರು ತಮ್ಮ ಊರುಗಳಿಗೆ ತೆರಳುತ್ತಿರುವ ದೃಶ್ಯ ಮಂಗಳೂರಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಂಡು ಬಂತು. ಜನತೆಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ಇಂದು ಮಾತ್ರ ಬಸ್‍ನ ವ್ಯವಸ್ಥೆ ಇದ್ದು, ನಾಳೆಯಿಂದ ಬಸ್ ಸಂಚಾರ ಸಂಪೂರ್ಣ ಸ್ಥಗಿತ ಆಗಲಿದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಿಸುತ್ತಿದ್ದಂತೆ ಜನರು ತಮ್ಮ ಊರುಗಳಿಗೆ ತೆರಳಲು ಸಿದ್ಧರಾಗಿದ್ದರು. ಮಂಗಳೂರಿನ ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಊರುಗಳಿಗೆ ಮರಳುವುದು ಕಂಡುಬಂತು.

Related posts

Leave a Reply

Your email address will not be published. Required fields are marked *