ಸುಳ್ಯ : ನ್ಯಾಷನಲ್ ಡಿಫೆನ್ಸ್ ಅಕಾಡೆಮಿ 2025(NDA)ಪ್ರವೇಶ ಪರೀಕ್ಷೆ 2025

⭕ವಿದ್ಯಾರ್ಹತೆ:
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು
.

⭕ಭಾರತೀಯ ಭೂ ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಪಿಯುಸಿ ಯಲ್ಲಿ ಯಾವುದೇ ವಿಷಯವನ್ನು ಅಧ್ಯಯನ ಮಾಡಿರಬಹುದು.

⭕ನೌಕಾ ಸೇನೆ ಮತ್ತು ವಾಯು ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಪಿಯುಸಿ ಯಲ್ಲಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ಮಾಡಿರಬೇಕು.

⭕ವಯಸ್ಸಿನ ಮಿತಿ :
ಅಭ್ಯರ್ಥಿಯು 02.01.2007 ರಿಂದ 01.01.2010ರ ನಡುವೆ ಜನಿಸಿರಬೇಕು
.

⭕ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು:
ಫೋಟೋ, ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ

⭕ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಂದರ್ಶನ

⭕ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
17.06.2025

NDA ಪರೀಕ್ಷೆಯು ದಿನಾಂಕ 14.09.2025ರಂದು ನಡೆಯುತ್ತದೆ

NDA/CDS/NA ಸೇರಿದಂತೆ ವಿವಿಧ ಪ್ರವೇಶ ಪರೀಕ್ಷೆಗಳ ಅರ್ಜಿ ಸಲ್ಲಿಕೆಗೆ ಸಂಪರ್ಕಿಸಿ:

ವಿದ್ಯಾಮಾತಾ ಅಕಾಡೆಮಿ

ಪ್ರಧಾನ ಕಛೇರಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 96204 68869

ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606

ಕಾರ್ಕಳ ಶಾಖೆ
PH:- 8310484380

ರಾಷ್ಟೀಯ ರಕ್ಷಣಾ ಅಕಾಡೆಮಿ (NDA) ಪ್ರವೇಶ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಲಭ್ಯವಿದೆ.

Related Posts

Leave a Reply

Your email address will not be published.