ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಶಿವಭಾಗ್ ವಾರ್ಡಿನ ಪದವು ಮೇಗಿನಮನೆ ಹಾಗೂ ಬಿಕರ್ನಕಟ್ಟೆ ಪರಿಸರದಲ್ಲಿ ಮತಯಾಚನೆ ನಡೆಸಿದರು.
ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದ ಅಭಿವೃದ್ಧಿಗಾಗಿ ಕೈಗೊಂಡ ಯೋಜನೆಗಳನ್ನು ತಿಳಿಸಿ ಮತ ನೀಡುವಂತೆ ಕೋರಿದರು.

ಈ ಸಂದರ್ಭದಲ್ಲಿ ಬಿಜೆಪಿ ಸುಜನ್ ದಾಸ್ ಕುಡುಪು, ಕಾವ್ಯ ನಟರಾಜ್, ರಾಮಚಂದ್ರ ಚೌಟ, ಯೋಗಿಶ್ ಶೆಣೈ, ನವೀನ್ ಶೆಣೈ, ಉಮೇಶ್ ರೈ, ದೀಪಕ್ ಶೆಟ್ಟಿ, ಚರಣ್ ಶೆಟ್ಟಿ, ಸಚಿನ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.