ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ : ಶ್ರೀ ಶಾರದಾ ಮಾತೆಯ ಭವ್ಯ ವಿಗ್ರಹದ ಮೆರವಣಿಗೆ

101 ನೇ ಮಂಗಳೂರು ಶಾರದಾ ಮಹೋತ್ಸವ ಪ್ರಯುಕ್ತ ವಿಗ್ರಹದ ಭವ್ಯ ಮೆರವಣಿಗೆ ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ , ಆಚಾರ್ಯ ಮಠ ವಠಾರದಲ್ಲಿ 101 ನೇ ವರ್ಷ ಸಂಭ್ರಮಾಚರಣೆಯ ಮಂಗಳೂರು ಶ್ರೀ ಶಾರದಾ ಮಹೋತ್ಸವ ಪ್ರಯುಕ್ತ ಶ್ರೀ ಶಾರದಾ ಮಾತೆಯ ಭವ್ಯ ವಿಗ್ರಹದ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು .

ಇಂದು ರಾತ್ರಿ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿರುವುದು . 7 ದಿನಗಳ ಪರ್ಯಂತ ಮಹೋತ್ಸವ ನಡೆಯಲಿದ್ದು ಸಹಸ್ರಾರು ಭಜಕರು ಪಾಲ್ಗೊಳ್ಳಲಿರುವರು .
prasada netralya

Related Posts

Leave a Reply

Your email address will not be published.