HomeFresh Newsಮಂಗಳೂರಿನಲ್ಲಿ ಉಪರಾಷ್ಟ್ರಪತಿ ಜಗದೀಶ್ ಧನ್ ಕರ್

ಮಂಗಳೂರಿನಲ್ಲಿ ಉಪರಾಷ್ಟ್ರಪತಿ ಜಗದೀಶ್ ಧನ್ ಕರ್

ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು.


ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.
ಬಳಿಕ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.

add - BDG
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments