Homeರಾಜಕೀಯಭಾರತದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಬೆಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಅವರಿಂದ ಭವ್ಯ ಸ್ವಾಗತ

ಭಾರತದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಬೆಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಅವರಿಂದ ಭವ್ಯ ಸ್ವಾಗತ

ಭಾರತದ ಉಪ ರಾಷ್ಟ್ರಪತಿಗಳಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಎರಡು ದಿನಗಳ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಉಪ ರಾಷ್ಟ್ರಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್,ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ‌ ಡಾ.ಸಲೀಂ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಉಪ ರಾಷ್ಟ್ರಪತಿಗಳ ಈ ಭೇಟಿಯ ಅವಧಿಯಲ್ಲಿ ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments