ವಿಟ್ಲ : ಹೈಟೆಕ್ ಅಕ್ರಮ ಮರಳು ದಂಧೆ : ಲಾರಿಗಳನ್ನು ತಡೆ ಹಿಡಿದು ಪ್ರತಿಭಟನೆ

ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ.

akrama mannu dande

ಈ ವೇಳೆ ಲಾರಿ ತಡೆದ ಕಾರ್ಯಕರ್ತರಿಗೆ ಲಾರಿಗಳನ್ನು ಬಿಡುವಂತೆ ಬಿಜೆಪಿ ಮುಖಂಡರಿಂದಲೂ, ಪೆÇಲೀಸರಿಂದ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೋಟು, ಕ್ರೇನ್ ಬಳಸಿ ಹೈಟೆಕ್ ಮರಳು ದಂಧೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಗ್ರಾಮಸ್ಥರು ವಿವಿಧ ಇಲಾಖೆಗೆ ದೂರು ನೀಡಿದ್ದಾರೆ

Related Posts

Leave a Reply

Your email address will not be published.