HomeFresh Newsವಿಟ್ಲ : ಅಕ್ರಮ ಗೋವು ಸಾಗಾಟ, ರಕ್ಷಣೆ

ವಿಟ್ಲ : ಅಕ್ರಮ ಗೋವು ಸಾಗಾಟ, ರಕ್ಷಣೆ

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments