ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತರು.

ಕೌಟುಂಬಿಕ ಕಿರಿಕಿರಿ ಹಿನ್ನೆಲೆ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related Posts

Leave a Reply

Your email address will not be published.