HomeFresh Newsವಿಟ್ಲ : ಕಾಲು ಸಂಕಕ್ಕೆ ಬಿದ್ದು ವ್ಯಕ್ತಿ ಮೃತ

ವಿಟ್ಲ : ಕಾಲು ಸಂಕಕ್ಕೆ ಬಿದ್ದು ವ್ಯಕ್ತಿ ಮೃತ

ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿಕೇಶವ ನಾಯ್ಕ ಎಂ (51) ಮೃತಪಟ್ಟವರು.‌ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ನೀರು ಹರಿಯುವ ಸಾರ್ವಜನಿಕ ಕಣಿಗೆ ಹಾಕಿರುವ ಪಾಪನ್ನು ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕವುಚಿ ಬಿದ್ದು ಮೇಲೆ ಏಳಲು ಆಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments