ವಿಟ್ಲ ;ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ

ವಿಟ್ಲ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ.

ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ. ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

Related Posts

Leave a Reply

Your email address will not be published.