ವಿಟ್ಲ :ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ.
ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ