ಬಂಟ್ವಾಳದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಸಂಭ್ರಮ

ಬಂಟ್ವಾಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುವ ಅವಕಾಶವಿದೆ. ಗ್ರಾಹಕರು ಎಪ್ರಿಲ್ 22ರಂದು ವಿಎನ್‍ಆರ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದು.
ಅಕ್ಷಯ ತೃತೀಯದಂದು ಚಿನ್ನ ಖರೀದಿ ಮಾಡುವುದು ಅದೃಷ್ಟ ಹಾಗೂ ಸಮೃದ್ಧಿಯ ಸಂಕೇತ ಎಂದೇ ಭಾವಿಸಲಾಗಿದೆ. ಯಾಕೆಂದ್ರೆ ಈ ದಿನವನ್ನು ಮಂಗಳಕರ ಎಂದು ಪರಿಗಣಿಸಲಾಗಿದೆ. ಅಂತೆಯೇ ಅಕ್ಷಯ ತೃತೀಯದ ದಿನದಂದು ವಿಎನ್‍ಆರ್ ಗೋಲ್ಡ್‍ನಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿಗಳನ್ನು ನೀಡುತ್ತಿದ್ದಾರೆ. ಉತ್ತಮ ಗುಣಮಟ್ಟದ ಮತ್ತು ವಿವಿಧ ವಿನ್ಯಾಸದ ಆಭರಣಗಳು ವಿಎನ್‍ಆರ್ ಗೋಲ್ಡ್‍ನಲ್ಲಿ ಲಭ್ಯವಿದೆ. ಆಭರಣ ಪ್ರೀಯರು ಎಪ್ರಿಲ್ 22ರಂದು ಬೆಳಿಗ್ಗೆಯಿಂದಲೇ ಬಂಟ್ವಾಳದ ವಿಎನ್‍ಅರ್ ಗೋಲ್ಡ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣ ಖರೀದಿಸಿ ಅಕ್ಷಯ ತೃತೀಯದ ಸಂಭ್ರಮದಲ್ಲಿ ಪಾಲ್ಗೊಳ್ಳಿ.
