ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಂ : ಬೈಕ್ ಖರೀದಿಯ ಜೊತೆಗೆ ಆಕರ್ಷಕ ಬಹುಮಾನ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್‍ನ ಹೀರೋ ಶೋರೂಮ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಶುಭ ಸುದ್ದಿ… ನಗರದಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಮ್ ಉತ್ತಮ ಗುಣಮಟ್ಟದ ದ್ವಿಚಕ್ರ ವಾಹನದ ಜೊತೆಗೆ ಗ್ರಾಹಕರನ್ನು ಸಂತ್ರಪ್ತಿಗೊಳಿಸಲು ಲಾಂಚಿಂಗ್ ಆಫರ್ ನ್ನು ನೀಡುತ್ತಿದ್ದಾರೆ. ಇನ್ನು ಜೊತೆಗೆ ಹೆಲ್ಮೆಟ್ ಆಗಿದೆ, ಟಿಶರ್ಟ್ ಟ್ರ್ಯಾಕ್ ಪ್ಯಾಂಟ್, ರೈನ್ ಕೋಟ್, ಇತ್ಯಾದಿ ವಸ್ತುಗಳನ್ನು ಲಾಂಚಿಗ್ ಆಫರ್ ಜೊತೆಗೆ ಉಚಿತ ಉಡುಗೊರೆಯಾಗಿ ಗ್ರಾಹಕರಿಗೆ ನೀಡುತ್ತಿದ್ದಾರೆ.

ಇಂದೆ ಭೇಟಿ ಭೇಟಿ ನೀಡಿ : ವೆಸ್ಟ್ ಕೊಸ್ಟ್ ಮಂಗಳೂರು ಕಂಕನಾಡಿ….
ಸುರತ್ನಕಲ್, ಮುಡಿಪು, ವಿಟ್ಲ ಕೈಕಂಬ