HomeFresh Newsನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯಕ್ರಮ ಮತ್ತು ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರು ಹೆಬ್ರಿ ವಿಶ್ವಕರ್ಮ ಮಹಿಳಾ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದರು. ಮೃತರು ದತ್ತು ಪುತ್ರಿಯನ್ನು ಅಗಲಿದ್ದಾರೆ.

add - TMA pai
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments