HomeFresh Newsಮಳಲಿ : ಹೋಬಳಿ ಮಟ್ಟದ ಕಬ್ಬಡಿ ಪಂದ್ಯಾಟ - ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಗೆ ಪ್ರಶಸ್ತಿ

ಮಳಲಿ : ಹೋಬಳಿ ಮಟ್ಟದ ಕಬ್ಬಡಿ ಪಂದ್ಯಾಟ – ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಗೆ ಪ್ರಶಸ್ತಿ

ಮಳಲಿ ಪ್ರೌಢಶಾಲೆಯಲ್ಲಿ ಜರುಗಿದ ಗುರುಪುರ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments