ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಯಶ್ ಪಾಲ್ ಸುವರ್ಣ ಮತದಾನ
ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.
ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಆಗಮಿಸಿರುವ ಯಶ್ ಪಾಲ್ ಸುವರ್ಣ ಅವರು ಮೊದಲ ಮತಚಲಾವಣೆ ಮಾಡಿದ್ದಾರೆ.
ಮತ ಚಲಾಯಿಸಿ ಮಾತನಾಡಿದ ಯಶ್ಪಾಲ್ ಸುವರ್ಣ, ಗೆಲ್ಲುವ ವಿಶ್ವಾಸ ಇದೆ ಮುಂದಿನ 5 ವರ್ಷಗಳಲ್ಲಿ ಜನರ ಸೇವೆ ಮಾಡುವ ಅವಕಾಶ ಲಭಿಸಲಿದೆ ಎಂದು ಹೇಳಿದ್ದಾರೆ.