ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮಾ.ಯುವರಾಜ್ ಡಿ. ಕುಂದರ್
ಇವರು ಸೆ.16 ರಿಂದ 19 ರವರೆಗೆ ಪುದುಚೇರಿಯಲ್ಲಿ ಜರಗಿದ ದಕ್ಷಿಣ ವಲಯ ಜ್ಯೂನಿಯರ್ ಅಥ್ಲೆಟಿಕ್ಸ್ ಸ್ಪರ್ಧೆಯ ಟ್ರಯಥ್ಲಾನ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು
ಶಾಲೆಗೆ ಕೀರ್ತಿ ತಂದಿದ್ದಾರೆ.
ಯುವರಾಜ್ ಅವರ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ವಂ.ಫಾ. ರೋಹನ್ ಡಿ. ಅಲ್ಮೇಡಾ ಎಸ್. ಜೆ ಶಿಕ್ಷಕ ವೃಂದ ಹಾಗೂ
ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಗಳನ್ನು ಸಾಧಿಸಿ ಸಂಸ್ಥೆಗೆ, ಹೆತ್ತವರಿಗೆ ಹಾಗೂ
ಜಿಲ್ಲೆಗೆ ಕೀರ್ತಿಯನ್ನು ತರಲಿ ಎಂದು ಹಾರೈಸಿದ್ದಾರೆ.
ದಕ್ಷಿಣ ವಲಯ ಜ್ಯೂನಿಯರ್ ಅಥ್ಲೆಟಿಕ್ಸ್‌ನಲ್ಲಿಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಯುವರಾಜ್ ಡಿ. ಕುಂದರ್ ಬೆಳ್ಳಿ ಪದಕ
RELATED ARTICLES

